ಅಭಿಪ್ರಾಯ / ಸಲಹೆಗಳು

ಜೈವಿಕ ಇಂಧನ ಸಂಶೋದನೆ ಹಾಗೂ ಗುಣಮಟ್ಟ ಖಾತ್ರಿ ಪ್ರಯೋಗ ಶಾಲೆ

ಮಂಡಳಿಯು  ಜೈವಿಕ ಇಂಧನ ಸಂಶೋಧನೆ ಹಾಗೂ ಗುಣಮಟ್ಟ ಖಾತ್ರಿ ಪ್ರಯೋಗಾಲಯವನ್ನು ಬೆಂಗಳೂರು  ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸ್ಥಾಪಿಸಿರುತ್ತದೆ.  ಈ ಸಂಶೋಧನಾ  ಪ್ರಯೋಗ ಶಾಲೆಯು ಜೈವಿಕ ಇಂಧನ ಉತ್ಪಾದನೆ, ಗುಣಮಟ್ಟ ಪರೀಕ್ಷೆ,  ಪ್ರಮಾಣೀಕರಣ ಹಾಗೂ ಬಳಕೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸಲಿದೆ.  ಬಳಕೆದಾರರಲ್ಲಿ ಜೈವಿಕ ಇಂಧನ ಬಳಕೆ ಕುರಿತು ವಿಶ್ವಾಸ ಮೂಡಿಸಲಿದ್ದು, ಉದ್ದಿಮೆದಾರರು ಸಹ ಉತ್ಪಾದನಾ ಕ್ಷೇತ್ರದಲ್ಲಿ ಭಾಗಿಯಾಗಲು ಪ್ರೋತ್ಸಾಹ ದೊರೆಯಲಿದೆ.  ಈ ಪ್ರಯೋಗ ಶಾಲೆಯಲ್ಲಿ ಜೈವಿಕ ಇಂಧನಗಳ (ಬಯೋ ಡೀಸೆಲ್, ಎಥನಾಲ್ ಇತ್ಯಾದಿ) ಗುಣಮಟ್ಟ ಪರೀಕ್ಷೆ ಹಾಗೂ ಪ್ರಮಾಣೀಕರಣ ಪತ್ರ ನೀಡುವ ವ್ಯವಸ್ಥೆಯಾಗಲಿದೆ.  ಗುಣಮಟ್ಟ ಪರೀಕ್ಷೆಗೆ (ಸುಮಾರು 28 ಗುಣಮಟ್ಟ ನಿಯತಾಂಕಗಳು)  ಉನ್ನತ ಮಟ್ಟದ ಉಪಕರಣಗಳು ಲಭ್ಯವಿರುತ್ತದೆ.

ಇತ್ತೀಚಿನ ನವೀಕರಣ​ : 29-12-2021 04:05 PM ಅನುಮೋದಕರು: G N Dayananda



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080