ಅಭಿಪ್ರಾಯ / ಸಲಹೆಗಳು

ಜೈವಿಕ ಇಂಧನ ಬಹುತಳಿಗಳ ಮರಬೆಳಸುವಿಕೆ

ಕರ್ನಾಟಕದಲ್ಲಿ 100ಕ್ಕೂ ಅಧಿಕ ಜಾತಿಯ ತೈಲಾಂಶ ನೀಡುವ ಮರಗಳಿವೆ.  ಅವುಗಳಲ್ಲಿ ವಿವಿಧ ಭೌಗೋಳಿಕ ಸನ್ನಿವೇಶಗಳಲ್ಲಿ ಸುಲಭವಾಗಿ, ಬೆಳೆಯುವಂತಹ  ಹೆಚ್ಚಿನ ಎಣ್ಣೆ ಅಂಶಗಳುಳ್ಳ 5 ರಿಂದ 6 ಜಾತಿಯ ತೈಲ ಮರಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದೆ. ಮಂಡಳಿಯು ರಾಜ್ಯದಲ್ಲಿ ಅರಣ್ಯ ಇಲಾಖೆ, ಕೃಷಿ ಇಲಾಖೆ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಗಳ ವಿವಿಧ ಯೋಜನೆಗಳಡಿ 6.59 ಕೋಟಿ ಜೈವಿಕ ಇಂಧನ ಸಸಿಗಳ ಬೆಳೆಸುವಿಕೆಗೆ ಸಂಯೋಜನಾ ಕಾರ್ಯದಲ್ಲಿ ಭಾಗಿಯಾಗಿದೆ.

ಇತ್ತೀಚಿನ ನವೀಕರಣ​ : 29-12-2021 04:03 PM ಅನುಮೋದಕರು: G N Dayananda



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080